News Karnataka Kannada
Friday, May 03 2024
ದೆಹಲಿ

ಇಂದು ದೆಹಲಿಯಲ್ಲಿ ಆರು ಒಮಿಕ್ರಾನ್ ಪ್ರಕರಣ ಪತ್ತೆ

Omicron
Photo Credit :

ನವದೆಹಲಿ:ದೆಹಲಿಯಲ್ಲಿ ಇಂದು ಒಂದೇ ದಿನದಲ್ಲಿ ಓಮಿಕ್ರಾನ್ ರೂಪಾಂತರದ ಆರು ಹೊಸ ಪ್ರಕರಣಗಳು ಪತ್ತೆಯಾಗಿವೆ,ಆರು ಹೊಸ ಪ್ರಕರಣಗಳಲ್ಲಿ, ರೂಪಾಂತರದ ಸೋಂಕಿಗೆ ಒಳಗಾದ ನಾಲ್ವರು ರೋಗಿಗಳನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರ ಮೂಲಕ ಒಟ್ಟು ಸಂಖ್ಯೆಯನ್ನು 28 ಕ್ಕೆ ಏರಿದೆ. ಈ 28 ರೋಗಿಗಳಲ್ಲಿ 12 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಮತ್ತು 16 ಮಂದಿ ಚಿಕಿತ್ಸೆಯಲ್ಲಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಭಾರತವು ಇದುವರೆಗೆ 159 ಕ್ಕೂ ಹೆಚ್ಚು ರೂಪಾಂತರದ ಪ್ರಕರಣಗಳನ್ನು ದಾಖಲಿಸಿದೆ, ಇದು ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು