News Karnataka Kannada
Friday, May 17 2024
ದೆಹಲಿ

ಇಂದು ದೇಶದಲ್ಲಿ ಇಂದು 9119 ಕೋವಿಡ್ ಪ್ರಕರಣ ದಾಖಲು, 396 ಸಾವು 9119 ಕೋವಿಡ್ ಪ್ರಕರಣ ದಾಖಲು, 396 ಸಾವು

Photo Credit :

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 9,119 ಹೊಸ  ಕೋವಿಡ್ 19 ಪ್ರಕರಣಗಳು ಮತ್ತು 396 ಸಾವುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.ಕಳೆದ 24 ಗಂಟೆಗಳಲ್ಲಿ ಸುಮಾರು 10,264 ಜನರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಕ್ರಿಯ ಪ್ರಕರಣಗಳು ಪ್ರಸ್ತುತ 1,09,940 ರಷ್ಟಿದೆ, ಇದು 539 ದಿನಗಳಲ್ಲಿ ಕಡಿಮೆಯಾಗಿದೆ.ಭಾರತದಲ್ಲಿ ಬುಧವಾರ 9,283 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 437 ಹೊಸ ಸಾವುಗಳು ದಾಖಲಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇದುವರೆಗೆ 132 ಕೋಟಿ (1,32,33,15,050) ಲಸಿಕೆ ಡೋಸ್‌ಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದೆ. ‘22.72 Cr (22,72,19,901) ಗಿಂತ ಹೆಚ್ಚಿನ ಬಾಕಿ ಮತ್ತು ಬಳಕೆಯಾಗದ ಕೋವಿಡ್  ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು / UTಗಳಲ್ಲಿ ಲಭ್ಯವಿದೆ’ ಎಂದು ಸಚಿವಾಲಯ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು