Categories: ದೆಹಲಿ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮಿಕ್ರಾನ್‌’ ಕುರಿತು ಜಾಗತಿಕ ಮಟ್ಟದಲ್ಲಿ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ಮಹತ್ವದ ಸಭೆ ಆಯೋಜಿಸಲಾಗಿದೆ.

ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವಿರುವ ಡೆಲ್ಟಾ ರೂಪಾಂತರ ತಳಿಗಿಂತಲೂ ವೇಗವಾಗಿ ಹರಡುವ ಸಾಮರ್ಥ್ಯ ‘ಓಮಿಕ್ರಾನ್‌’ ತಳಿಗೆ ಇದೆ ಎಂಬುದು ಅಧ್ಯಯನದಲ್ಲಿ ಪತ್ತೆಯಾಗಿದೆ.

ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು. ದೇಶದಲ್ಲಿನ ಕೋವಿಡ್‌-19 ಪಿಡುಗಿನ ಸ್ಥಿತಿ ಹಾಗೂ ಲಸಿಕೆ ಕಾರ್ಯಕ್ರಮ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯುವುದು’ ಎಂದು ಮೂಲಗಳು ಹೇಳಿವೆ.

ಈ ವರೆಗೆ ದೇಶದಲ್ಲಿ ಕೋವಿಡ್‌ ಲಸಿಕೆಯ 120.96 ಕೋಟಿ ಡೋಸ್‌ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

6 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

8 hours ago