Categories: ದೆಹಲಿ

ಇಂದು ಭಾರತವು ಕೋವಿಡ್ 19ವಿರುದ್ಧ ‘ಸುರಕ್ಷಾ ಕವಾಚ್’ ಹೊಂದಿದೆ : ಪ್ರಧಾನಿ ಮೋದಿ

ನವದೆಹಲಿ :  ಭಾರತದಲ್ಲಿ ಕೊವಿಡ್ -19 ಲಸಿಕೆ ನೀಡುವ ಪ್ರಮಾಣ 100 ಕೋಟಿ ದಾಟಿದಂತೆ ಪ್ರಧಾನಿ ಮೋದಿ  ಆರ್‌ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದರು.

ಇದೇ ವೇಳೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಇಂದು ಭಾರತವು ಕೋವಿಡ್ 19ವಿರುದ್ಧ ‘ಸುರಕ್ಷಾ ಕವಾಚ್’ ಹೊಂದಿದ್ದು, 100 ಕೋಟಿ ಲಸಿಕೆಗಳನ್ನು ನೀಡಲಾಗಿದೆ . ಇದು ಪ್ರತಿಯೊಬ್ಬ ಭಾರತೀಯನ ಸಾಧನೆಯಾಗಿದೆ. ಲಸಿಕೆ ತಯಾರಕರು, ಆರೋಗ್ಯ ಕಾರ್ಯಕರ್ತರು ಮತ್ತು ಈ ಲಸಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲರಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತದ ಕೋವಿಡ್ -19 ಲಸಿಕೆ ಅಭಿಯಾನವನ್ನು ಜನವರಿ 16, 2021 ರಂದು ಆರಂಭಿಸಲಾಯಿತು. ಆರಂಭದಲ್ಲಿ, ಆರೋಗ್ಯ ಕಾರ್ಯಕರ್ತರಿಗೆ (ಎಚ್‌ಸಿಡಬ್ಲ್ಯೂ) ಮಾತ್ರ ಲಸಿಕೆ ನೀಡಲಾಗಿತ್ತು. ಈಗ ಮಕ್ಕಳನ್ನು ಹೊರತು ಪಡಿಸಿ 18 ಕ್ಕಿಂತ ಮೇಲ್ಪಟ ಎಲ್ಲರಿಗೂ ಉಚಿತ ಕರೋನ ಲಸಿಕೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಶೀಘ್ರದಲ್ಲಿ ಮಕ್ಕಳಿಗೂ ಕೂಡ ಕರೋನ ಲಸಿಕೆ ಲಭ್ಯವಾಗಲಿದೆ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago