News Karnataka Kannada
Wednesday, May 01 2024
ದೆಹಲಿ

ಇಂದು ಮಕ್ಕಳ ಕೊವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ

Bommai
Photo Credit :

ನವದೆಹಲಿ : 15-18 ವರ್ಷ ವಯಸ್ಸಿನ ಹದಿಹರೆಯದವರಿಗೆ COVID-19 ಲಸಿಕೆ ಸೋಮವಾರದಿಂದ ಪ್ರಾರಂಭವಾಗಲಿದೆ. ಇದಕ್ಕಾಗಿ ನೋಂದಾಯಿಸಲು, ಅರ್ಹ ಮಕ್ಕಳು ಜನವರಿ 3 ರಿಂದ ವ್ಯಾಕ್ಸಿನೇಷನ್ ಪ್ರಾರಂಭವಾದಾಗ ವಾಕ್-ಇನ್ ನೋಂದಣಿಯನ್ನು ಪಡೆಯಬಹುದು ಅಥವಾ ಶನಿವಾರ ಶುರುವಾಗಿರುವ Co-WIN ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬಹುದು.

ಆಧಾರ್ ಮತ್ತು ಇತರ ರಾಷ್ಟ್ರೀಯ ಗುರುತಿನ ಚೀಟಿಗಳಲ್ಲದೆ, ಮಕ್ಕಳು ತಮ್ಮ 10 ನೇ ತರಗತಿಯ ಗುರುತಿನ ಚೀಟಿಯನ್ನು ನೋಂದಣಿಗಾಗಿ ಬಳಸಬಹುದು ಎಂದು ಕೋವಿನ್ ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ ಆರ್ ಎಸ್ ಶರ್ಮಾ ಕೆಲ ದಿನಗಳ ಹಿಂದೆ ಮಾಹಿತಿ ನೀಡಿದ್ದಾರೆ.

ಈ ನಡುವೆ ಇಂದು ಮುಖ್ಯಮಂತ್ರಿ ಬೆಳಗ್ಗೆ 9:30 ಕ್ಕೆ ಬಿಬಿಎಂಪಿ ಪ್ರೌಡಶಾಲೆ ಮತ್ತು, ಪದವಿ ಪೂರ್ವ ಕಾಲೇಜಿನಲ್ಲಿನಲ್ಲಿ ಲಸಿಕೆಗೆ ಚಾಲನೆ ನೀಡಲಾಗಿದ್ದಾರೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ತಾಲೂಕು ಮಟ್ಟದಲ್ಲಿ ವಿಧಾನ ಸಭಾ ಸದಸ್ಯರು ಉದ್ಟಾಟನೆ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು