Categories: ದೆಹಲಿ

ಇಂದು ಮಧ್ಯಾಹ್ನ 3.30ಕ್ಕೆ ಆರೋಗ್ಯ ಸಚಿವರೊಂದಿಗೆ, ‘ಕೇಂದ್ರ ಆರೋಗ್ಯ ಸಚಿವ’ರ ಮಹತ್ವದ ಸಭೆ

ನವದೆಹಲಿ: ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೋನಾ, ಓಮಿಕ್ರಾನ್ ಸಂಬಂಧ ಕೇಂದ್ರ ಆರೋಗ್ಯ ಸಚಿವರು, ಹಿರಿಯ ತಜ್ಞರೊಂದಿಗೆ, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಮಾಹಿತಿ ಪಡೆದಿದ್ದರು.ಈ ಬಗ್ಗೆ ಮಾಹಿತಿಯನ್ನು ನೀಡಿರುವಂತ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರು ಇಂದು ಮಧ್ಯಾಹ್ನ 3:30ಕ್ಕೆ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಮತ್ತು ಮಹಾರಾಷ್ಟ್ರದ ಆರೋಗ್ಯ ಸಚಿವರು, ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ಈ ಬಳಿಕ ಇಂದು ಕೇಂದ್ರ ಆರೋಗ್ಯ ಸಚಿವರು, ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.ಈ ಸಭೆಯಲ್ಲಿ ಈ ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಚರ್ಚಿಸಲಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,79,723 ಕೊರೊನಾ ಕೇಸ್ ಪತ್ತೆಯಾಗಿದ್ದು, 146 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 483,936 ಏರಿಕೆಯಾಗಿದೆ.

Swathi MG

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

12 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

28 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

53 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago