News Karnataka Kannada
Friday, May 03 2024
ದೆಹಲಿ

ಇಂದು ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆ ಪ್ರಸಾರ

New Delhi: Prime Minister Narendra Modi calls for intensification of 'Har Ghar Tiranga' movement
Photo Credit :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮನ್ ಕಿ ಬಾತ್ ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾಗಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ. ಕಾರ್ಯಕ್ರಮದ 84ನೇ ಸಂಚಿಕೆ ಈ ವರ್ಷದ ಕೊನೆಯ ಸಂಚಿಕೆಯೂ ಆಗಲಿದೆ.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ನೋಡಬಹುದು. ದೂರದರ್ಶನ ಕೂಡ ನೇರ ಪ್ರಸಾರ ಮಾಡಲಿದೆ.

ನಿನ್ನೆ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವಾಗ ಮಹತ್ವದ ಘೋಷಣೆಗಳನ್ನು ಮಾಡಿದ್ದರು. ಜನವರಿ 3 ರಿಂದ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ಹಾಕಲಾಗುವುದು ಎಂದು ಅವರು ಹೇಳಿದ್ದರು. ಇದರೊಂದಿಗೆ ದೇಶದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯ ಆರಂಭವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು