News Karnataka Kannada
Thursday, May 02 2024
ದೆಹಲಿ

ಎಎಪಿ ಪಕ್ಷವು ಉ.ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು – ಮನೀಶ್ ಸಿಸೋಡಿಯಾ

Manish Sisodia
Photo Credit :

ನವದೆಹಲಿ: ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದ ಪ್ರತಿ ಮನೆಗೂ 300 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ರೈತರು ಉಚಿತ ವಿದ್ಯುತ್‌ ಅನ್ನು ಪಡೆಯಬಹುದು” ಎಂದಿದ್ದಾರೆಎಎಪಿ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಎಎಪಿ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, “ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್, ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮತ್ತು 24×7 ವಿದ್ಯುತ್ ಪೂರೈಸಲಾಗುವುದು” ಎಂದರು.ದೆಹಲಿಯಂತೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯಲು ಎಎಪಿಗೆ ಮತ ಚಲಾಯಿಸುವಂತೆ ಉತ್ತರ ಪ್ರದೇಶದ ಜನರಿಗೆ ಸಿಸೋಡಿಯಾ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು