News Karnataka Kannada
Monday, April 29 2024
ದೆಹಲಿ

ಒಂದೇ ದಿನದಲ್ಲಿ ಮತ್ತೆ 11,106 ಜನರಲ್ಲಿ ಕೊರೊನಾ ಸೋಂಕು ಪತ್ತೆ

Corana
Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,106 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 459 ಜನ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 126620 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12789 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33897921 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 465082ಕ್ಕೆ ಏರಿಕೆಯಾಗಿದೆ.ನಿನ್ನೆ ದೇಶದಲ್ಲಿ 11,38,699 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,94,864 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,15,23,49,358 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು