News Karnataka Kannada
Saturday, April 27 2024
ದೆಹಲಿ

ಒಂದೇ ದಿನದಲ್ಲಿ ಮತ್ತೆ 7,447 ಜನರಲ್ಲಿ ಹೊಸದಾಗಿ ಕೋವಿಡ್ ದೃಢ

Covid
Photo Credit :

ನವದೆಹಲಿ:  ಕಳೆದ 24 ಗಂಟೆಯಲ್ಲಿ 7,447 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ದೇಶದಲ್ಲಿ 86415 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7886 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34162765 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು ಒಂದೇ ದಿನದಲ್ಲಿ 391 ಜನ  ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 476869 ಕ್ಕೆ ಏರಿಕೆಯಾಗಿದೆ.ನಿನ್ನೆ ದೇಶದಲ್ಲಿ 12,59,932 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 70,46,805 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,35,99,96,267 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು