News Karnataka Kannada
Monday, April 29 2024
ದೆಹಲಿ

ಒಂದೇ ದಿನದಲ್ಲಿ 90,900ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ

New Delhi: India reports 16,866 new COVID-19 cases, 41 deaths
Photo Credit :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ  90,928 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.6.43ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಯಲ್ಲಿ 325 ಜನ  ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 285401 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19206 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34341009 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 482876 ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 14,13,030 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 91,25,099 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,48,67,80,227 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು