News Karnataka Kannada
Sunday, May 12 2024
ದೆಹಲಿ

ಒಂದೇ ದಿನ 6,650 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

Covid
Photo Credit :

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,650 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479133 ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ 24 ಗಂಟೆಯಲ್ಲಿ 374 ಜನ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 77516 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7051 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.  ಈವರೆಗೆ 34215977 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ ದೇಶದಲ್ಲಿ 11,65,887 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 57,44,652 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,40,31,63,063 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು