News Karnataka Kannada
Thursday, May 09 2024
ದೆಹಲಿ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

Covid Test
Photo Credit : News Kannada

ನವದೆಹಲಿ :  ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, ಆದರೆ ಇಂದು ನಿನ್ನೆಗಿಂತ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಕೊಂಚ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 1008 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.ಭಾರತವು 1,72,433 ಹೊಸ ಕೋವಿಡ್ ಪ್ರಕರಣಗಳು (ನಿನ್ನೆಗಿಂತ 6.8% ಹೆಚ್ಚಾಗಿದೆ), 2,59,107 ಚೇತರಿಕೆಗಳು ಮತ್ತು ಕಳೆದ 24 ಗಂಟೆಗಳಲ್ಲಿ 1008 ಸಾವುಗಳನ್ನು ವರದಿ ಮಾಡಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು