ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 60 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ 523753 ಮಂದಿ ಬಲಿಯಾಗಿದ್ದಾರೆ.
ಕೋವಿಡ್-19 | ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,377 ಹೊಸ ಪ್ರಕರಣಗಳು, 2,496 ಚೇತರಿಕೆಗಳು ಮತ್ತು 60 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 17,801
COVID-19 | India reports 3,377 fresh cases, 2,496 recoveries and 60 deaths in the last 24 hours. Active cases 17,801 pic.twitter.com/wkaLxHxjPn
— ANI (@ANI) April 29, 2022