News Karnataka Kannada
Monday, April 29 2024
ದೇಶ

ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತ್ಯಾರೋಪ

Belthangady assembly constituency: Rakshit from Congress, Harish Poonja from BJP
Photo Credit :
ನವದೆಹಲಿ: ಉತ್ತರ ಪ್ರದೇಶ ಲಖಿಂಪುರ್ ಖೇರಿ ಘಟನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ.

ಲಖಿಂಪುರ್ ಹಿಂಸಾಚಾರದಿಂದ ರಾಜಕೀಯ ಮೈಲೇಜ್ ಪಡೆಯಲು ಒಂದು ಅವಕಾಶವಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೇಜವಾಬ್ದಾರಿತನ ರಾಹುಲ್ ಗಾಂಧಿ ಅವರ ಎರಡನೇ ಹೆಸರಾಗಿದೆ. ಹಿಂಸಾಚಾರಕ್ಕೆ “ಪ್ರಚೋದನೆ” ನೀಡಲು ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು