ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸದಿಲ್ಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಂಸದ ಶಿವಕುಮಾರ್ ಉದಾಸಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ್ ಕುಮಾರ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾದ ಸಿಎಂ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.