ದೆಹಲಿ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಟ್ವಿಟರ್ ಖಾತೆ ಹ್ಯಾಕ್‌

ನವದೆಹಲಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರಾಂಗ ಇಲಾಖೆಯ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು,ಕೆಲವೇ ಸಮಯದಲ್ಲಿ ಮಾಹಿತಿ ಮತ್ತು ಪ್ರಸಾರಾಂಗ ಇಲಾಖೆ ಖಾತೆಯನ್ನು ಮರುಗಳಿಕೆ ಮಾಡಿಕೊಂಡಿದ್ದು, ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಪ್ರೋಪೈಲ್ ಚಿತ್ರ ಮತ್ತು ಹ್ಯಾಕರ್ ಪೋಸ್ಟ್ ಮಾಡಿದ ಕೆಲವು ಲಿಂಕ್‍ಗಳನ್ನು ಖಾತೆಯಲ್ಲಿ ಡಿಲಿಟ್ ಮಾಡಲಾಗಿದೆ.

ನುಸುಳುಕೋರರು ಇಲಾಖೆಯ ಖಾತೆಯ ಹೆಸರನ್ನು ಎಲೋನ್ ಮುಸ್ಕ್ ಎಂದು ಬದಲಾವಣೆ ಮಾಡಿ, ಗ್ರೆಟ್ ಜಾಬ್ ಎಂದು ಟ್ವಿಟ್ ಮಾಡಿದ್ದಾರೆ. ಈ ಮೂಲಕ ಡಿಜಿಟಲ್ ಇಂಡಿಯಾಗೆ ಸವಾಲು ಎದುರಾಗಿದೆ.

ಕಳೆದ ಡಿಸೆಂಬರ್ 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಖಾತೆ ಹ್ಯಾಕ್ ಮಾಡಲಾಗಿತ್ತು. ಅದನ್ನು ಕೂಡಲೇ ಮರುಗಳಿಕೆ ಮಾಡಲಾಯಿತು. ಜನವರಿ 3ರಂದು ಇಂಡಿಯನ್ ಕೌನ್ಸಿಲ್ ಆಫ್ ವಲ್ರ್ಡ್ ಅಫೈರ್ (ಐಸಿಡಬ್ಲ್ಯೂಎ), ಭಾರತೀಯ ವೈದ್ಯಕೀಯ ಪರಿಷತ್ (ಐಎಂಎ), ಮನ್ನ್ ದೇಶಿ ಮಹಿಳಾ ಬ್ಯಾಂಕ್ ಖಾತೆಗಳು ಹ್ಯಾಕ್ ಆಗಿದ್ದವು.

ಜನವರಿ 3ರಂದು ಮತ್ತು ಇಂದು ಹ್ಯಾಕ್ ಮಾಡಿರುವ ವ್ಯಕ್ತಿ ಖಾತೆ ಹೆಸರು ಬದಲಾವಣೆಗೆ ಒಂದೇ ರೀತಿಯ ಅಕ್ಷರಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. ಅಮೇಜಿಂಗ್ ಫೋಸ್ಟ್ ಮಾಡಿದ್ದಾನೆ. ಆದರೆ ಎರಡು ಪ್ರಕರಣಗಳು ಬೇರೆ ಬೇರೆ ಎಂದು ಹೇಳಲಾಗಿದೆ.

Swathi MG

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

7 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

15 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

29 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

32 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

33 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

50 mins ago