Categories: ದೆಹಲಿ

ಕೇಂದ್ರ ಸರ್ಕಾರದಿಂದ ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ : ಕೇಂದ್ರ ಸರ್ಕಾರವು ದುರ್ಬಲ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಅಡುಗೆ ಅನಿಲ (LPG) ಸಬ್ಸಿಡಿಯನ್ನು ದುರ್ಬಲ ವರ್ಗಗಳಿಗೆ ಮಾತ್ರ ಪುನಾರಂಭಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಎಲ್ ಪಿಜಿ ಸಬ್ಸಿಡಿ ಯೋಜನೆ ದುರ್ಬಲ ವರ್ಗದವರಿಗೆ ಮಾತ್ರ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಎಲ್ ಪಿಜಿ ಸಬ್ಸಿಡಿ ಯೋಜನೆಯನ್ನು ಪರಿಶೀಲನೆಗೆ ಒಳಪಡಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಎಲ್ ಪಿಜಿ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಎಲ್ ಪಿಜಿ ಸಬ್ಸಿಡಿಯನ್ನು ತಡೆಹಿಡಿಯಲಾಗಿತ್ತು. ಇದೀಗ ದುರ್ಬಲ ವರ್ಗದವರಿಗೆ ಮಾತ್ರ ಸಬ್ಸಡಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Gayathri SG

Recent Posts

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

11 seconds ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

25 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

34 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

46 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago