ದೆಹಲಿ

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಗೆ ಮತ್ತೆ ಕೋವಿಡ್‌

ನವದೆಹಲಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (64) ಅವರಿಗೆ ಮತ್ತೆ ಕೋವಿಡ್‌-19 ದೃಢಪಟ್ಟಿದ್ದು, ಕೊರೊನಾ ವೈರಸ್‌ ಸೋಂಕು ತಗುಲಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ರಾತ್ರಿ ಪ್ರಕಟಿಸಿದ್ದು, ‘ನನಗೆ ಸೋಂಕಿನ ಸೌಮ್ಯ ಲಕ್ಷಣಗಳಿವೆ ಹಾಗೂ ಕೋವಿಡ್‌-19 ದೃಢಪಟ್ಟಿದೆ.

ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪ್ರತ್ಯೇಕವಾಗಿ ವಾಸಿಸುವ ಜೊತೆಗೆ ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದ್ದಾರೆ.ಗಡ್ಕರಿ ಅವರಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲೂ ಕೊರೊನಾ ವೈರಸ್‌ ಸೋಂಕು ತಗುಲಿತ್ತು.

ಅಗತ್ಯವಿರುವ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದೇನೆ, ನಾನು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ’ ಎಂದಿದ್ದಾರೆ.

ಓಮೈಕ್ರಾನ್‌ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆ ದೇಶದಾದ್ಯಂತ ಹಲವು ಮುಖಂಡರಲ್ಲಿ ಕೋವಿಡ್-19 ದೃಢಪಟ್ಟಿದೆ. ಕೇಂದ್ರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸೇರಿದಂತೆ ಹಲವು ರಾಜಕೀಯ ನಾಯಕರಲ್ಲಿ ಇತ್ತೀಚೆಗೆ ಕೋವಿಡ್‌ ದೃಢಪಟ್ಟಿದೆ.

Swathi MG

Recent Posts

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 min ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

18 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

24 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

32 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

49 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

50 mins ago