News Karnataka Kannada
Wednesday, May 08 2024
ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ

Corona Main Newsk 5059978686
Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 14,306 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 443 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 454712 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 167695 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18762 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34567367 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,98,397 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 12,30,720 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,02,27,12,895 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು