News Karnataka Kannada
Tuesday, April 30 2024
ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ

coivd 19
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 446 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 458186 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 159272 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14667 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33655842 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,35,142 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 68,04,806 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,06,14,40,335 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು