News Karnataka Kannada
Saturday, May 04 2024
ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ

Covid
Photo Credit :

ನವದೆಹಲಿ:  ದೇಶದಲ್ಲಿ 82267 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8077 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.  ಈ ನಡುವೆ ಕೊರೊನಾ  ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,563 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ದೇಶದಲ್ಲಿ ಈವರೆಗೆ 34187017 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಕುಸಿತ ಕಂಡುಬಂದಿದ್ದು, 24 ಗಂಟೆಯಲ್ಲಿ 132 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 477554 ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 8,77,055 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 15,82,079 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,37,67,20,359 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು