News Karnataka Kannada
Wednesday, May 01 2024
ದೆಹಲಿ

ಕೊರೊನಾ ಸೋಂಕಿತರ ಸಂಖ್ಯೆ ಕುಸಿತ: 24 ಗಂಟೆಯಲ್ಲಿ 1,259 ಜನರಲ್ಲಿ ಸೋಂಕು ಪತ್ತೆ

2,797 people tested positive for coronavirus in the last 24 hours in the country.
Photo Credit :

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 1,259 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 35 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,070ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15,378 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,705 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,85,534 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 25,92,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,83,53,90,499 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,77,559 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು