News Karnataka Kannada
Friday, May 03 2024
ದೆಹಲಿ

ಕೊರೊನಾ ಸೋಂಕು ಮತ್ತೆ ಏರಿಕೆ : 24 ಗಂಟೆಯಲ್ಲಿ 27 ಮಂದಿ ಸಾವು

Untitled 142
Photo Credit :

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524002 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 3549 ಕೊರೊನಾ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಈವರೆಗೆ 42551248 ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 19,688 ಸಕ್ರಿಯ ಕೇಸ್ ಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು