Categories: ದೆಹಲಿ

ಕೋವಿಡ್‌-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯ ದೆಹಲಿ ಖಾಸಗಿ ಕಚೇರಿಗಳು ಪೂರ್ಣ ಬಂದ್‌

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೋವಿಡ್‌-19ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರ ಮಂಗಳವಾರ ನಿರ್ದೇಶನ ನೀಡಿದೆ.ಇದುವರೆಗೆ ಶೇ 50ರಷ್ಟು ಸಿಬ್ಬಂದಿ ಜೊತೆಗೆ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕಚೇರಿಗಳು, ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ

ತುರ್ತು ಸೇವೆ ಮತ್ತು ಇತರ ಕೆಲ ವಿನಾಯಿತಿ ಪಡೆದಿರುವ ವರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲ ಖಾಸಗಿ ಕಚೇರಿಗಳಿಗೆ ಈ ಆದೇಶ ಅನ್ವಯವಾಗಲಿದೆ.

 

Swathi MG

Recent Posts

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

17 mins ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

25 mins ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

32 mins ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

1 hour ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

1 hour ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

1 hour ago