News Karnataka Kannada
Thursday, May 02 2024
ದೆಹಲಿ

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ, ನೂತನ ದರ ಇಂದಿನಿಂದ ಜಾರಿ

Vijayapura: 'Everyone should know usage of gas'
Photo Credit : IANS

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.

ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು ಸತತ ಮೂರನೇ ಮಾಸಿಕ ಹೆಚ್ಚಳವಾಗಿದೆ.ಮಾರ್ಚ್‌ನಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಳವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು