ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧಿಸಿದೆ.
ಈ ಬೆಳವಣಿಗೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು, ಇದು ರಾಜಕೀಯ ಪ್ರೇರಿತ ಕೃತ್ಯವೆಂದು ಹರಿಹಾಯ್ದಿದೆ. ಈ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಇದು ರಾಜಕೀಯ ಪ್ರೇರಿತ ಬಂಧನ. ಚನ್ನಿ ಮೇಲೆ ಒತ್ತಡ ಹೇರಲು ಮಾಡಲಾಗಿದೆ’ ಎಂದು ಖಂಡಿಸಿದ್ದಾರೆ.
‘ಚನ್ನಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಮುಖ್ಯಮಂತ್ರಿ. ಅವರ ನೈತಿಕತೆಯನ್ನು ಕುಗ್ಗಿಸಲು ಬಿಜೆಪಿ ಬಯಸಿದೆ’ ಎಂದು ಖರ್ಗೆ ಹೇಳಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…