News Karnataka Kannada
Saturday, April 27 2024
ದೆಹಲಿ

ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

Untitled 1
Photo Credit :

ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈಗಿನ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ 14ರಂದು ಹುದ್ದೆಯಿಂದ ನಿರ್ಗಮಿಸಲಿದ್ದಾರೆ.

ಕಾನೂನು ಸಚಿವಾಲಯವು ಹೊರಡಿಸಿದ ಮೇ 12ರ ಅಧಿಸೂಚನೆಯ ಪ್ರಕಾರ ಸಂವಿಧಾನದ 324ನೇ ವಿಧಿಯ ಷರತ್ತು (2) ರ ಅನುಸಾರವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನೇಮಕಾತಿಯನ್ನು ಮಾಡಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಇಂದು ಟ್ವಿಟರ್ ಪೋಸ್ಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು