ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಈಗಿನ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ 14ರಂದು ಹುದ್ದೆಯಿಂದ ನಿರ್ಗಮಿಸಲಿದ್ದಾರೆ.
ಕಾನೂನು ಸಚಿವಾಲಯವು ಹೊರಡಿಸಿದ ಮೇ 12ರ ಅಧಿಸೂಚನೆಯ ಪ್ರಕಾರ ಸಂವಿಧಾನದ 324ನೇ ವಿಧಿಯ ಷರತ್ತು (2) ರ ಅನುಸಾರವಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ನೇಮಕಾತಿಯನ್ನು ಮಾಡಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಇಂದು ಟ್ವಿಟರ್ ಪೋಸ್ಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…