News Karnataka Kannada
Sunday, May 05 2024
ದೆಹಲಿ

ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ; ರಾಹುಲ್‌ ಗಾಂಧಿ

Mumbai: Sarwakar's grandson says he will file complaint against Rahul Gandhi
Photo Credit : IANS

ನವದೆಹಲಿ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವು ಹಿನ್ನಡೆ ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದಲ್ಲಿ ಜಯಗಳಿಸಿದವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್‌ ಪಕ್ಷದ ‌ಕಾರ್ಯಕರ್ತರ ಶ್ರಮ ಹಾಗೂ ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು’ ಎಂದು ರಾಹುಲ್‌ ಟ್ವೀಟಿಸಿದ್ದಾರೆ. ‘ಇದರಿಂದ ನಾವು ಕಲಿಯುತ್ತೇವೆ ಹಾಗೂ ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’ ಎಂದು ರಾಹುಲ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು