ನವದೆಹಲಿ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಹಿನ್ನಡೆ ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದಲ್ಲಿ ಜಯಗಳಿಸಿದವರಿಗೆ ಶುಭಾಶಯಗಳು’ ಎಂದು ಹೇಳಿದ್ದಾರೆ.
‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮ ಹಾಗೂ ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು’ ಎಂದು ರಾಹುಲ್ ಟ್ವೀಟಿಸಿದ್ದಾರೆ. ‘ಇದರಿಂದ ನಾವು ಕಲಿಯುತ್ತೇವೆ ಹಾಗೂ ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’ ಎಂದು ರಾಹುಲ್ ಹೇಳಿದ್ದಾರೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…