Categories: ದೆಹಲಿ

ಜ.12ರಿಂದ ‘ನೀಟ್ ಪಿಜಿ ಕೌನ್ಸಿಲಿಂಗ್’ ಆರಂಭ : ಸಚಿವ ಮನ್ ಸುಖ್ ಮಾಂಡವಿಯಾ

ನವದೆಹಲಿ: 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದಂತ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದರು.

ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಥಗಿತಗೊಂಡ ಸಮಾಲೋಚನೆ ಪ್ರಕ್ರಿಯೆಯನ್ನು ಪುನರ್ ಪ್ರಾರಂಭಿಸಲು ತಿಳಿಸಿದ ಎರಡು ದಿನಗಳ ನಂತರ ಸಚಿವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘ತುರ್ತು ಅಗತ್ಯವಿದೆ’ ಎಂದು ನ್ಯಾಯಾಲಯ ಹೇಳಿತ್ತು. ಭಾನುವಾರ 2021-2022 ರ ನೀಟ್-ಪಿಜಿ ಕೌನ್ಸೆಲಿಂಗ್ ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದರು.

Swathi MG

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

23 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

36 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

60 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

2 hours ago