ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ ರಾಹುಲ್ ದ್ರಾವಿಡ್

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ಮಂಡಳಿ ಬಿಸಿಸಿಐ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಮನವೊಲಿಸುವಲ್ಲಿ ಸಫಲವಾಗಿದೆ.

ಈ ಹಿಂದೆ ಈ ಸ್ಥಾನವನ್ನು ದ್ರಾವಿಡ್ ನಿರಾಕರಿಸಿದ್ದರ ಹೊರತಾಗಿಯೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು.

ದೀರ್ಘ ಕಾಲದ ಸಂಧಾನದ ನಂತರ ರಾಹುಲ್ ದ್ರಾವಿಡ್ 2 ವರ್ಷ ಅವಧಿಗೆ ಟೀಮ್ ಇಂಡಿಯಾ ಕೋಚ್ ಹುದ್ದೆ ನಿರ್ವಹಿಸಲು ಸಮ್ಮತಿ ಸೂಚಿಸಿದ್ದಾರೆ.
ಸದ್ಯದ ಕೋಚ್ ರವಿ ಶಾಸ್ತ್ರಿ ವಿಶ್ವಕಪ್ ನಂತರ ಕೋಚ್ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಬಿಸಿಸಿಐ ರಾಹುಲ್ ದ್ರಾವಿಡ್ ರ ಬೆನ್ನು ಬಿದ್ದಿತ್ತು.

Gayathri SG

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

17 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

30 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

2 hours ago