News Karnataka Kannada
Thursday, May 02 2024
ದೆಹಲಿ

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಪ್ರಧಾನಿ ಮೋದಿ ಟ್ವೀಟ್ ಮೂಲಕ ಮನವಿ

Narendra Modi
Photo Credit :

ನವದೆಹಲಿ: ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಗರಿಷ್ಠ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಉತ್ತರಾಖಂಡ್ 70 ವಿಧಾನಸಭೆ ಕ್ಷೇತ್ರಗಳು ಮತ್ತು ಗೋವಾ ರಾಜ್ಯದ 40 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು ಮತದಾನದಿಂದ ಪ್ರಜಾಪ್ರಭುತ್ವಕ್ಕೆ ಮತ್ತಷ್ಟು ಬಲ ಸಿಗುತ್ತದೆ. ಮತದಾನದ ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಇಂದು ಮತ ಚಲಾಯಿಸಲು ಅರ್ಹರಾಗಿರುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ಕರೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು