ದೆಹಲಿ

ದೆಹಲಿಯಲ್ಲಿ ʼನ.1ʼರಿಂದ ನರ್ಸರಿಯಿಂದ ಎಲ್ಲಾ ತರಗತಿಗಳವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭ

ದೆಹಲಿ: ನವೆಂಬರ್ 1 ರಿಂದ ದೆಹಲಿಯಲ್ಲಿ ಎಲ್ಲಾ ತರಗತಿಗಳಿಗೆ ಶಾಲೆಗಳನ್ನ ತೆರೆಯಲಾಗುತ್ತದೆ. ಇದಲ್ಲದೇ ಛತ್ ಪೂಜೆ ಆಯೋಜಿಸಲು ಅನುಮೋದನೆ ನೀಡಲಾಗಿದೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಘೋಷಿಸಿದ್ದಾರೆ. ಇನ್ನು ಡಿಡಿಎಂಎ ಸಭೆಯಲ್ಲಿ ಶಾಲೆ ತೆರೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದಾರೆ., ಸಧ್ಯ ದೆಹಲಿಯಲ್ಲಿ 9ನೇ ತರಗತಿಯಿಂದ 12ನೇ ತರಗತಿವರೆಗೆ ಶಾಲೆಗಳನ್ನ ತೆರೆಯಲಾಗಿದೆ. ಕೋವಿಡ್-19 ಮಾರ್ಗಸೂಚಿಗಳು ಮತ್ತು ಸಾಮಾಜಿಕ ಅಂತರದೊಂದಿಗೆ ಈ ಶಾಲೆಗಳಲ್ಲಿ ಪರೀಕ್ಷೆಗಳನ್ನ ನಡೆಸಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳು ಮಾಸ್ಕ್ ಧರಿಸಿ ಶಾಲೆಗೆ ಬರುತ್ತಿದ್ದಾರೆ. ಆದಾಗ್ಯೂ, ಯಾವುದೇ ವಿದ್ಯಾರ್ಥಿಯ ಕಡ್ಡಾಯ ಹಾಜರಾತಿಗೆ ನಿಷೇಧಿಸಲಾಗಿದೆ. ಒಪ್ಪಿಗೆ ಪತ್ರ ಅಂದರೆ ಪೋಷಕರ ಲಿಖಿತ ಒಪ್ಪಿಗೆಯ ನಂತರವೇ ಶಾಲೆಗೆ ಬರಲು ಅವಕಾಶ ನೀಡಲಾಗುತ್ತದೆ.

Swathi MG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

11 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

16 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

31 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

48 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago