ದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಉಷ್ಣ ಗಾಳಿ ತೀವ್ರ ಏರಿಕೆಯಾಗಿದ್ದು, ಶನಿವಾರ 44 ಡಿಗ್ರಿ ಸೆಲ್ಸಿಯಷ್ಟಿದ್ದು, ಭಾನುವಾರ 46-47 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಶನಿವಾರ ಗರಿಷ್ಠ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ ಎಂದು ದೆಹಲಿಯ ಸಫ್ದಾರ್ ಜಂಗ್ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿತ್ತು.
ದೆಹಲಿಯ ನಜಾಫ್ ಗಢದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 46.1 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿತ್ತು. ಸಾಮಾನ್ಯ ತಾಪಮಾನಕ್ಕಿಂತ ಈ ವರ್ಷ ಜಾಫರ್ ಪುರ್ ನಲ್ಲಿ 45.6 ಡಿಗ್ರಿ ಸೆಲ್ಸಿಯಸ್ ಹಾಗೂ ಮುಂಗೇಶ್ ಪುರ್ ನಲ್ಲಿ 45.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಬಿಗ್ಬಾಸ್ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…
ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಾವು ಪ್ರತಿದಿನ ಸೋಶಿಯಲ್ ಮಿಡಿಯಾಗಳಲ್ಲಿ ಹಲವಾರು ಟ್ವೀಟ್ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್ ಗಳು ನಮ್ಮನ್ನು ನಗುವಂತೆ…
ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಈಗ ಮತ್ತೊಂದು ವಿವಾದಾತ್ಮಕ…
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.