Categories: ದೆಹಲಿ

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ: ಒಂದು ವಾರ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಕ್ರೇಜಿವಾಲ್‌

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್‌ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಹೇಳಿದರು.

ಕೊರೋನಾ ಹಿನ್ನೆಲೆ ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ.  ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು ಅಂತ ತಿಳಿಸಿದರು.

Sneha Gowda

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

11 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

22 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

30 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

32 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

44 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

53 mins ago