ದೆಹಲಿ

ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ಡಿಸ್ಚಾರ್ಜ್

ನವದೆಹಲಿ : ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್  ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ಏಮ್ಸ್ ಗೆ  ದಾಖಲಾಗಿದ್ದ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಅಂದಹಾಗೇ ಮಾಜಿ ಪ್ರಧಾನಿ ಮನಮೋಹ್ ಸಿಂಗ್ ಅವರಿಗೆ ಈ ಮೊದಲು ಕೊರೋನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಗುಣಮುಖರಾಗಿದ್ದರು. ಆ ನಂತ್ರ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ, ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Gayathri SG

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

19 seconds ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

8 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

9 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

19 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

33 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

47 mins ago