Categories: ದೆಹಲಿ

ದೆಹಲಿ : ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳಿದ ರೈತರು

ದೆಹಲಿಯ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಸತತ 15 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಮನೆಗೆ ಹಿಂತಿರುಗುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಸುದೀರ್ಘ ಪ್ರತಿಭಟನೆ ನಡೆಸಿದ್ದಾರೆ.

ಇಂದು ಈ ಎಲ್ಲಾ ರೈತರು ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಗಡಿಗಳಲ್ಲಿ ನೆಲಯೂರಿದ್ದ ಟೆಂಟ್ ಗಳನ್ನು ರೈತರು ತೆಗೆದು ಹಾಕುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.

ಈ ವೇಳೆ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ರೈತರು ಅಲಂಕೃತ ಟ್ರ್ಯಾಕ್ಟರ್ ಗಳ ಮೂಲಕ ನೃತ್ಯ, ಹಾಡು ಹಾಡುತ್ತ ನಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾರೆ. ಕೇವಲ ಕೃಷಿ ಕಾಯ್ದೆ ಮಾತ್ರವಲ್ಲದೆ ಬೆಳೆಗಳ ಬೆಂಬಲ ಬೆಲೆಯನ್ನು ಕಾನೂನಾತ್ಮಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Sneha Gowda

Recent Posts

ಬಾವಿಗೆ ಇಳಿದ ಇಬ್ಬರು ಸ್ನೇಹಿತರ ದಾರುಣ ಸಾವು

ವಿಜಯಪುರ ಜಿಲ್ಲೆಯಲ್ಲಿ ಇಂದು 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸುಡುತ್ತಿರುವ ಬಿಸಿಲಿನ ಧಗೆ ತಡೆಯಲಾರದೆ ಇಬ್ಬರು ಸ್ನೇಹಿತರು ಬಾವಿಗಿಳಿದು ನೀರಲ್ಲಿ…

2 mins ago

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಅಕ್ಷತ್‌ ಕುಲಾಲ್‌ ಚಿಕಿತ್ಸೆ ಗೆ ನೆರವಾಗೋಣ

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಯುವನೋರ್ವನಿಗೆ ಸಹಾಯದ ಹಸ್ತ ಬೇಕಾಗಿದೆ. ಹೌದು. . ಮಿತ್ತೂರಿನ ಯುವಕ ಅಕ್ಷತ್‌ ಕುಲಾಲ್‌ ಎಂಬಾತ…

5 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಆಕ್ರೋಶ : ಬ್ರಹತ್ ಪ್ರತಿಭಟನೆ

ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ ಗೌರಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ…

18 mins ago

ಪ್ರಜ್ವಲ್‌ ಅಶ್ಲೀಲ ವಿಡಿಯೋ ಕೇಸ್ : ಹೆಚ್‌ಡಿಕೆ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಮಾಡಲು ಹುಬ್ಬಳ್ಳಿಗೆ ಬಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಸಿದ ಸಂದರ್ಭದಲ್ಲಿ, ಖಾಸಗಿ…

27 mins ago

ನೇಹಾ ಹಿರೇಮಠ ಹತ್ಯೆ ಪ್ರಕರಣ: ‘ಆರೋಪಿ ಫಯಜ್’ಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿಯ ಕೆಎಎಲ್​ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ…

34 mins ago

ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ.…

38 mins ago