ದೆಹಲಿ: ನಡು ರಸ್ತೆಯಲ್ಲಿ ಗೂಂಡಾಗಳು 15 ಬಾರಿ ಫೈರಿಂಗ್ ಮಾಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕಾರಿನೊಳಗೆ ಕುಳಿತಿದ್ದವರ ಮೇಲೆ ಇಬ್ಬರು ಕಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಬೆನ್ನಟ್ಟಿದ ಹಿನ್ನೆಲೆ ಮತ್ತೆ ಕಾರನ್ನು ಹಿಂದಕ್ಕೆ ಚಲಾಯಿಸಿ, ಕಾರನ್ನು ಎಡಕ್ಕೆ ಟರ್ನ್ ಮಾಡಿಕೊಂಡು ವೇಗವಾಗಿ ಹೋಗಿದ್ದಾರೆ.
ಘಟನೆ ವೇಳೆ ದುಷ್ಕರ್ಮಿಗಳು ಸುಮಾರು 15 ಬಾರಿ ಗುಂಡು ಹಾರಿಸಿದ್ದಾರೆ. ಪೊಲೀಸರು ಈ ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…