Categories: ದೆಹಲಿ

ದೆಹಲಿ ಪೊಲೀಸ್​ ಇಲಾಖೆ: ʼಸಂಚಾರ ನಿಯಮʼ ಉಲ್ಲಂಘಿಸಿದ ​ಸಿಬ್ಬಂದಿಗೆ ʼದುಪ್ಪಟ್ಟು ದಂಡ ʼ

ದೆಹಲಿ : ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪೊಲೀಸ್​ ಸಿಬ್ಬಂದಿಗೆ ದುಪ್ಪಟ್ಟು ದಂಡವನ್ನು ವಿಧಿಸಲಾಗುತ್ತದೆ ಎಂದುವನ್ನು ಹೊರಡಿಸಿದೆ.

ಮಾರ್ಚ್​ 2ರಂದು ಹೊರಡಿಸಲಾದ ಆದೇಶದಲ್ಲಿ ಹೆಚ್ಚುವರಿ ಪೊಲೀಸ್​ ಕಮಿಷನರ್​​ ಅಜಯ್​ ಕ್ರಿಶನ್​ ಶರ್ಮಾ ಸರ್ಕಾರಿ ವಾಹನಗಳಲ್ಲಿ ಮುಂಬದಿ ಸೀಟಿನಲ್ಲಿ ಕುಳಿತುಕೊಳ್ಳುವ ಸರ್ಕಾರಿ ಅಧಿಕಾರಿಗಳು ಸೀಟ್​ ಬೆಲ್ಟ್​ ಧರಿಸದೇ ಇರುವುದನ್ನು ಅನೇಕ ಬಾರಿ ಗಮನಿಸಿದ್ದೇವೆ ಎಂದು ಹೇಳಿದರು.

ಎಲ್ಲಾ ಪೊಲೀಸ್​​ ಸಿಬ್ಬಂದಿ ಈ ವಿಚಾರವಾಗಿ ಇನ್ನಷ್ಟು ಸಂವೇದನಾಶೀಲರಾಗಬೇಕು ಹಾಗೂ ತಿದ್ದುಪಡಿ ಮಾಡಲಾಗಿರುವ ಮೋಟಾರು ವಾಹನ ಕಾಯಿದೆಗಳ ಪ್ರಕಾರ, ಪೊಲೀಸ್​ ಸಿಬ್ಬಂದಿಯೇ ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದರೆ ಅವರಿಗೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.

ಆದ್ದರಿಂದ ಪೊಲೀಸ್​ ಅಧಿಕಾರಿಗಳು ಇಲಾಖೆಗೆ ಉಂಟಾಗುವ ಮುಜುಗರವನ್ನು ತಪ್ಪಿಸಲು, ದಂಡದಿಂದ ಪಾರಾಗಲು ಸಂಚಾರಿ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Swathi MG

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

15 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

35 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

35 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

37 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

50 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

59 mins ago