News Karnataka Kannada
Monday, April 29 2024
ದೆಹಲಿ

ದೆಹಲಿ ಸರ್ಕಾರ: ಇಂದು ಪ್ರತಿ ಲೀಟರ್ ಪೆಟ್ರೋಲ್  ಬೆಲೆಯಲ್ಲಿ 8 ರೂ. ಇಳಿಕೆ

Petrol Desiel
Photo Credit :

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್  ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್  ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ.

ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ.ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು 30% ರಿಂದ 19.40% ಗೆ ಇಳಿಸಿದೆ, ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 8 ರೂ.ಗಳಷ್ಟು ಕಡಿಮೆಯಾಗಲಿದೆ, ಇಂದು ಮಧ್ಯರಾತ್ರಿಯಿಂದ ಹೊಸ ದರಗಳು ಜಾರಿಗೆ ಬರಲಿವೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು