News Karnataka Kannada
Monday, May 06 2024
ದೆಹಲಿ

 ದೇಶದಲ್ಲಿಒಂದೇ ದಿನದಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

Corona Main Newsk 3616061603
Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಇನ್ನು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 211 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 98416 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8834 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34069608 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 473537 ಕ್ಕೆ ಏರಿಕೆಯಾಗಿದೆ.ನಿನ್ನೆ ದೇಶದಲ್ಲಿ 8,86,263 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 24,55,911 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,27,93,09,669 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು