News Karnataka Kannada
Friday, May 10 2024
ದೆಹಲಿ

ದೇಶದಲ್ಲಿ ಇಂದು ಹೊಸದಾಗಿ 6358 ಜನರಿಗೆ ಕೋವಿಡ್ ಸೋಂಕು ದೃಢ

Corona Virus
Photo Credit :

ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಭೀತಿಯ ನಡುವೆಯೂ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಹೊಸದಾಗಿ 6358 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 6358 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 6450 ಜನರು ಗುಣಮುಖರಾಗಿರೋದಾಗಿ ತಿಳಿಸಿದೆ.

ದೇಶದಲ್ಲಿ ಪ್ರಸ್ತುತ 75,456 ಸಕ್ರೀಯ ಸೋಂಕಿತರಿದ್ದಾರೆ. ಪ್ರಸ್ತುತ ಭಾರತದಲ್ಲಿ ಶೇ.98.40ರಷ್ಟು ಸೋಂಕಿತರು ಗುಣಮುಖರಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದೆ.

ಇನ್ನೂ ದೇಶಾದ್ಯಂತ 653 ಮಂದಿಗೆ ಓಮಿಕ್ರಾನ್ ದೃಢಪಟ್ಟಿದೆ. ಮೊದಲ ಸ್ಥಾನದಲ್ಲಿ 167 ಕೇಸ್ ದೃಢಪಟ್ಟಿರುವಂತ ಮಹಾರಾಷ್ಟ್ರವಿದೆ. 165 ಪ್ರಕರಣಗಳಿರುವಂತ ದೆಹಲಿ ಎರಡನೇ ಸ್ಥಾನದಲ್ಲಿದೆ. 57 ಕೇಸ್ ಕೇರಳ, 55 ಕೇಸ್ ತೆಲಂಗಾಣದಲ್ಲಿವೆ. ಕರ್ನಾಟಕದಲ್ಲಿ 31 ಕೇಸ್ ಗಳಿವೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು