News Karnataka Kannada
Thursday, May 09 2024
ದೆಹಲಿ

ದೇಶದಲ್ಲಿ ಇಂದು 2,64,202 ಕೋವಿಡ್ ದೃಢ

Corona
Photo Credit :

ನವದೆಹಲಿ: ದೇಶದಲ್ಲಿ ಇಂದು ಹೊಸದಾಗಿ 2,64,202 ಜನರಿಗೆ ಕೊರೋನಾ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ.ಈ ಮೂಲಕ ನಿನ್ನೆಗಿಂತ ಇಂದು ಶೇ.6.7ರಷ್ಟು ಕೊರೋನಾ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಹೆಚ್ಚಾಗಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 2,64,202 ಜನರಿಗೆ ಕೊರೋನಾ ದೃಢಪಟ್ಟಿದೆ.ಹೀಗಾಗಿ ಸೋಂಕಿನ ಪ್ರಮಾಣ ಸಂಖ್ಯೆ ಶೇ.6.7ಕ್ಕೆ ಹೆಚ್ಚಾಗಿರೋದಾಗಿ ತಿಳಿಸಿದೆ.

ಇನ್ನೂ 2,64,202 ಜನರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ, ದೇಶದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 12,72,073 ಏರಿಕೆಯಾಗಿದೆ. ನಿನ್ನೆ 1,09,345 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಒಮೈಕ್ರಾನ್ 5,753 ಜನರಿಗೆ ಇದುವರೆಗೆ ದೃಢಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು