ದೆಹಲಿ

ದೇಶದಲ್ಲಿ ಇಂದು 7,081 ಹೊಸ ಸೋಂಕು ಪ್ರಕರಣಗಳು ವರದಿ

ನವದೆಹಲಿ:  ಭಾರತದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದ್ದು, ಇಂದು ಕೂಡ ದೇಶಾದ್ಯಂತ 7 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 7,081 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಇದೇ ಅವಧಿಯಲ್ಲಿ 264 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 4,77,422 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 7469 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,41,78,940ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ,98.38ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 83, 913ರಷ್ಟಿದೆ ಎಂದು ತಿಳಿದುಬಂದಿದೆ.

Swathi MG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

30 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

37 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

47 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

1 hour ago