Categories: ದೆಹಲಿ

ದೇಶದಲ್ಲಿ ಒಂದೇ ದಿನ ಒಮಿಕ್ರಾನ್ 30 ಪ್ರಕರಣಗಳು ಪತ್ತೆ,

ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್  ಹೆಚ್ಚಳವಾಗಿದ್ದು, ನಿನ್ನೆ ಒಂದೇ ದಿನ 30 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.ಶನಿವಾರ ತೆಲಂಗಾಣದಲ್ಲಿ 12 ಒಮಿಕ್ರಾನ್ ಪ್ರಕರಣಗಳು ಪತ್ತೆಯಾದರೆ, ಕರ್ನಾಟಕದಲ್ಲಿ 6, ಕೇರಳದಲ್ಲಿ 4, ಮಹಾರಾಷ್ಟ್ರದಲ್ಲಿ 8 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಈ ಮೂಲಕ ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 143 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಸದ್ಯ ಒಮಿಕ್ರಾನ್ ಸೋಂಕಿತರ ಸಂಖ್ಯೆ 143 ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರ (48), ದೆಹಲಿ (22), ರಾಜಸ್ಥಾನ (17) ಮತ್ತು ಕರ್ನಾಟಕ (14), ತೆಲಂಗಾಣ (20), ಗುಜರಾತ್ (7), ಕೇರಳ (11), ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳ (1) ಗಳಲ್ಲಿ ಈವರೆಗೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.

 

Swathi MG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago