News Karnataka Kannada
Monday, May 06 2024
ದೆಹಲಿ

ದೇಶದಲ್ಲಿ ಒಂದೇ ದಿನ 1,61,386 ಕೇಸ್ ಪತ್ತೆ, 1773 ಮಂದಿ ಸಾವು

Covid Test
Photo Credit : News Kannada
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,61,386 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು, ಶೇ.9.26 ತಲುಪಿದೆ.

ಇನ್ನು ದೇಶದಲ್ಲಿ 16,21,603 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,81,109 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,95,11,307 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 57,42,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,67,29,42,707 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 17,42,793 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು