News Karnataka Kannada
Sunday, May 12 2024
ದೆಹಲಿ

ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆ

Omicrone
Photo Credit :

ನವದೆಹಲಿ : ಭಾರತದಲ್ಲಿ ಕೊರನಾ ರೂಪಾಂತರಿ ಒಮಿಕ್ರಾನ್ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 961 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 263,ಮಹಾರಾಷ್ಟ್ರದಲ್ಲಿ 252 ಗುಜರಾತ್​ನಲ್ಲಿ 97, ರಾಜಸ್ಥಾನ 69 ಮತ್ತು ಕೇರಳದಲ್ಲಿ 65. ಮಧ್ಯಪ್ರದೇಶ 9, ಒಡಿಶಾ 9, ಉತ್ತರಾಖಂಡ 4, ಚಂಡೀಗಢ 3, ಜಮ್ಮು ಮತ್ತು ಕಾಶ್ಮೀರ 3, ಉತ್ತರ ಪ್ರದೇಶ 2, ಗೋವಾ, ಹಿಮಾಚಲ ಪ್ರದೇಶ, ಲಡಾಖ್, ಮಣಿಪುರ ಮತ್ತು ಪಂಜಾಬ್​ಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

961 ಒಮಿಕ್ರಾನ್ ಸೋಂಕಿತರಲ್ಲಿ 320 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಸಚಿವಾಲಯದ ಅಂಕಿಅಂಶಗಳಲ್ಲಿ ತಿಳಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು