News Karnataka Kannada
Saturday, April 27 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,805 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

Covid
Photo Credit : IANS

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,805 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,805 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 22 ಮಂದಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆ 524024 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,805 ಹೊಸ ಪ್ರಕರಣಗಳು, 3,168 ಚೇತರಿಕೆಗಳು ಮತ್ತು 22 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 20,303 ಇವೆ ಎಂಧು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು